• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Saturday, May 10, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಇಂದಿನ ರಾಶಿ ಭವಿಷ್ಯ: ಆಂಜನೇಯ ಸ್ವಾಮಿಯ ಅನುಗ್ರಹ ಯಾವ ರಾಶಿಯವರಿಗಿದೆ?

Editor by Editor
May 10, 2025
in Home
0
ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ: ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ!

SUDDIKSHANA KANNADA NEWS/ DAVANAGERE/ DATE-09-05-2025

ಶನಿವಾರದ ರಾಶಿ ಭವಿಷ್ಯ
10 ಮೇ 2025

ಸೂರ್ಯೋದಯ – 5:49 ಬೆ.
ಸೂರ್ಯಾಸ್ತ – 6:35 ಸಂಜೆ.

ಶಾಲಿವಾಹನ ಶಕೆ -1947
ಸಂವತ್-2081
ವಿಶ್ವಾವಸು ನಾಮ ಸಂವತ್ಸರ,
ಉತ್ತರ ಅಯಣ,
ಶುಕ್ಲ ಪಕ್ಷ,
ವೈಶಾಖ ಮಾಸ,
ವಸಂತ ಋತು,
ತಿಥಿ – ತ್ರಯೋದಶಿ
ನಕ್ಷತ್ರ – ಚಿತ್ತೆ
ಯೋಗ – ಸಿದ್ಧಿ
ಕರಣ – ತೈತಲೆ
ಮಳೆ ನಕ್ಷತ್ರ: ಭರಣಿ

ರಾಹು ಕಾಲ – 09:00 ದಿಂದ 10:30 ವರೆಗೆ
ಯಮಗಂಡ – 01:30 ದಿಂದ 03:00 ವರೆಗೆ
ಗುಳಿಕ ಕಾಲ – 06:00 ದಿಂದ 07:30 ವರೆಗೆ

ಬ್ರಹ್ಮ ಮುಹೂರ್ತ – 4:13 ಬೆ. ದಿಂದ 5:01ಬೆ. ವರೆಗೆ
ಅಮೃತ ಕಾಲ – 8:01 ರಾ.ದಿಂದ 9:49 ರಾ. ವರೆಗೆ
ಅಭಿಜಿತ್ ಮುಹುರ್ತ – 11:47 ಬೆ.ದಿಂದ 12:38 ಮ. ವರೆಗೆ

ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ಸಂಪೂರ್ಣ ಭವಿಷ್ಯ ತಿಳಿಸಲಾಗುವುದು.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ,ವಾಸ್ತು ಶಾಸ್ತ್ರ,ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

ಮೇಷ ರಾಶಿ: ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ನಿಮ್ಮ ಚಾಣಕ್ಷತನದಿಂದ ಮಂತ್ರಿಸ್ಥಾನ ಲಭ್ಯ, ಹಿತೈಷಿಗಳ ಸಹಕಾರ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆ ಉದ್ಯಮದಾರರ ಮನಸ್ಸಿನಲ್ಲಿ ಒಂದು ಕೆಲಸ ತುಂಬಾ ದಿನದಿಂದ ಕಾಡುತ್ತಿದ್ದು ಇಂದು ಸಕಾಲ ಗೊಳ್ಳಲಿದೆ, ಪ್ರೇಮಿಗಳ ಬಾಂಧವ್ಯ ಉತ್ತಮಗೊಳ್ಳಲಿದೆ, ಆರೋಗ್ಯದಲ್ಲಿ ಸುಧಾರಣೆ, ಆಸ್ತಿ ಲೋಪ ದೋಷ ನಿವಾರಣೆ, ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ, ಕಚೇರಿಯಲ್ಲಿ ವ್ಯವಹರಿಸುವಾಗ ಜಾಗ್ರತೆವಹಿಸಿ.

ಸಹೋದ್ಯೋಗಿಗಳ ಜೊತೆ ಹಾಗೂ ಗ್ರಾಹಕರೊಡನೆ ವಾಗ್ವಾದ ಬೇಡ, ಉದ್ಯೋಗ ಬದಲಾವಣೆ ಮತ್ತು ಮನೆ ಬದಲಾವಣೆ ಸದ್ಯಕ್ಕೆ ಬೇಡ, ವ್ಯಾಪಾರ ಮತ್ತು ವ್ಯವಹಾರದಲ್ಲಿ ಲಾಭ ಇದೆ, ಕಂಕಣಭಾಗ್ಯ ಒದಗುವ ಸಾಧ್ಯತೆ ಇದೆ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ, ನಿರಂತರ ಕೆಲಸದಿಂದ ಧನ ಲಾಭ, ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ದುಬಾರಿ ಬಂಗಲೆ ಖರೀದಿಸುವ ಸಾಧ್ಯತೆ, ಹಿರಿಯ ಅಧಿಕಾರಿ ವರ್ಗದವರಿಗೆ ಕೆಲಸದಲ್ಲಿ ತೊಂದರೆ ಕಾಡಲಿದೆ, ಪ್ರಮೋಷನ್ ಸಮಸ್ಯೆ ಬರಲಿದೆ, ಹೆಂಡತಿಯ ಬೆಂಬಲದಿಂದ ಆದಾಯ, ಹೊಸ ಆದಾಯದ ಮೂಲ ಕಂಡುಕೊಳ್ಳುವಿರಿ,
ನಿಮ್ಮ ಅದೃಷ್ಟ ಸಂಖ್ಯೆ- 5
ನಿಮ್ಮ ಅದೃಷ್ಟ ಬಣ್ಣ- ಆರೆಂಜ್ ಕಲರ್
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಹಿರಿಯರ ಮಾರ್ಗದರ್ಶನದಿಂದ ಕಷ್ಟಕರ ಪರಿಸ್ಥಿತಿ ಮತ್ತು ಸಾಲ ಪರಿಹಾರ, ಸಾಲ ನೀಡುವಾಗ ಸ್ವಲ್ಪ ಜಾಗೃತಿವಹಿಸಿ, ಅವಶ್ಯಕತೆ ಇದ್ದರೆ ಮಾರುಕಟ್ಟೆಗೆ ಹೋಗಿ, ವೇಗದ ವಾಹನ ಚಾಲನೆಯಿಂದ ಪೆಟ್ಟು ಸಂಭವ, ಹಿರಿಯ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಗಳು ಇಂದು ನಿಮಗೆ ಸಿಗುತ್ತವೆ, ವ್ಯಾಪಾರ ವಹಿವಾಟಿನಲ್ಲಿ ಮಿಶ್ರಫಲ, ಹೃದಯದ ಕಾಯಿಲೆ ಉಲ್ಬಣ, ಶೀತ, ನೆಗಡಿ, ಕೆಮ್ಮು, ಜ್ವರದಿಂದ ನರಳುವ ಸಾಧ್ಯತೆ, ಮಹಿಳೆಯರಿಗೆ ಹೊಟ್ಟೆನೋವಿನ ಸಾಧ್ಯತೆ, ಮದುವೆ ಚರ್ಚೆ ನಡೆಯಲಿದೆ, ಹಣಕಾಸಿನ ಸಹಾಯ ಸಿಗಲಿದೆ, ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ.
ನಿಮ್ಮ ಅದೃಷ್ಟ ಸಂಖ್ಯೆ- 4
ನಿಮ್ಮ ಅದೃಷ್ಟದ ಬಣ್ಣ – ಬಿಳಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ವೇತನದ ಸಮಸ್ಯೆ ಕಾಡಲಿದೆ, ವ್ಯಾಪಾರಸ್ಥರು ಅವಸರವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ, ತರಕಾರಿ ಸೌಮ್ಯದ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡುವಾಗ ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ, ಹಿರಿಯ ಅಧಿಕಾರಿಗಳು ತಾಳ್ಮೆ ಮತ್ತು ಸಹನೆಯಿಂದ ಕರ್ತವ್ಯ ನಿರ್ವಹಿಸಿ, ಯುವಕರು ಸಕರಾತ್ಮಕವಾಗಿ ಚಿಂತಿಸಿದಾಗ ಉದ್ಯೋಗ ಸಿಗಲಿದೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಹಣಕಾಸಿನ ವಿಚಾರದಲ್ಲಿ ಮಧ್ಯಮ ಫಲಶ್ರುತಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಉದ್ಯೋಗ ಕ್ಷೇತ್ರದಲ್ಲಿ ಅನಾನುಕೂಲತೆ ಎದುರಾಗುವ ಸಾಧ್ಯತೆ, ಈ ಸಂಜೆ ವೇಳೆಗೆ ಉತ್ತಮ ಸಂದೇಶ ಪಡೆಯುವಿರಿ, ವ್ಯಾಪಾರದಲ್ಲಿ ಧನಲಾಭ, ಹೊಸ ಕೆಲಸ ಸೇರಲು ಅವಕಾಶ ಸಿಗಬಹುದು, ಕೆಲವರು ಕೌಟುಂಬಿಕ ಜೀವನದಲ್ಲಿ ತೊಂದರೆ ಅನುಭವಿಸಬಹುದು, ಕುಟುಂಬ ಸದಸ್ಯರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿಕಿರಿ ಸಂಭವ, ಮೇಲಾಧಿಕಾರಿಗಳು ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲಾ ಕೆಲಸವನ್ನು ಅಡೆತಡೆ ಇಲ್ಲದೆ ಪೂರ್ಣಗೊಳಿಸಬಹುದು, ಆದರೆ ಪ್ರಭಾವಶಾಲಿ ವ್ಯಕ್ತಿಯ ವತ್ತಡ ಹೆಚ್ಚಾಗಲಿವೆ, ಇದರಿಂದ ಮಾನಸಿಕ ಖಿನ್ನತೆ ಒಳಗಾಗುವಿರಿ, ನಿವೇಶನ ನಿರ್ಮಾಣ ಅಡತಡೆ ಸಂಭವ, ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಗುಲಾಬಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ, ಹಿರಿಯರ ಮಾರ್ಗದರ್ಶನದಲ್ಲಿ ಪರಿಹಾರ, ವ್ಯಾಪಾರದಲ್ಲಿ ಸಾಕಷ್ಟು ಲಾಭ ಬರಲಿದೆ, ಹೋಟೆಲ್ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಸಾಲ ಬಯಸಿದವರಿಗೆ ಸಾಲ ಪ್ರಾಪ್ತಿ, ವಾಹನ ಖರೀದಿಸುವ ಸಾಧ್ಯತೆ, ಹೊಸ ಸ್ನೇಹಿತನ ಪರಿಚಯ, ಸಂಗಾತಿಯ ಸಹಕಾರದಿಂದ ನಿಮ್ಮ ಜೀವನಶೈಲಿ ಬದಲಾಗಲಿದೆ, ಉದ್ಯೋಗದ ಅವಕಾಶಗಳು ಸಿಗಲಿವೆ, ಅಧಿಕಾರಿ ವರ್ಗದವರಿಗೆ ಜನಪ್ರತಿನಿಧಿಯಿಂದ ಹೆಚ್ಚಿನ ಒತ್ತಡ ಎದುರಿಸುವಿರಿ, ಸಂಪತ್ತು ಗಳಿಸುವಿರಿ, ಪ್ರೇಮಿಗಳ ಸಂಬಂಧ ಉತ್ತಮವಾಗಿದೆ, ನಿಮ್ಮ ಅತಿಯಾದ ಕೋಪ ಮತ್ತು ಚಿಂತನೆಯಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ನಿಮ್ಮ ಪತ್ನಿಯಿಂದ ಅಸಹಕಾರ, ಹಳೆ ಗಾಯದಿಂದ ತೊಂದರೆ, ಗರ್ಭಿಣಿಯರು ಆಹಾರ ಸೇವನೆ ಮಾಡುವಾಗ ಜಾಗೃತಿ ವಹಿಸಿ, ವ್ಯಾಪಾರಸ್ಥರು ತಮ್ಮ ಅಕ್ಕಪಕ್ಕದ ವಿರೋಧಿಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ, ಚಲನಚಿತ್ರ ಕಲಾವಿದರಿಗೆ ಮತ್ತು ತಾಂತ್ರಿಕ ವರ್ಗದವರಿಗೆ ಬೇಡಿಕೆ ಸಿಗಲಿದೆ, ನಿಮ್ಮ ಆರೋಗ್ಯದಲ್ಲಿ ನೇತ್ರ ಮತ್ತು ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಉದ್ಭವ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಪುಷ್ಪರಾಗ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಇಂದು ನೀವು ಪ್ರಯತ್ನಿಸಿದ ಕಾರ್ಯಗಳು ಯಶಸ್ವಿ, ಉದ್ಯೋಗ ಬದಲಾಯಿಸುವ ಸಾಧ್ಯತೆ, ಆಸ್ತಿ ಖರೀದಿಗೆ ಧನ ಸಹಾಯ ಸಿಗಲಿದೆ, ವಿದೇಶ ಪ್ರವಾಸದ ಅಡಚಣೆ ನಿವಾರಣೆಯಾಗಲಿದೆ, ಸುವರ್ಣ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂತಾನದ ಸಿಹಿ ಸುದ್ದಿ, ಆರೋಗ್ಯದಲ್ಲಿ ಚೇತರಿಕೆ, ಸಂಗಾತಿಗೆ ಉಡುಗೊರೆ ನೀಡುವಿರಿ, ಬಾಡಿಗೆದಾರರು ಮನೆ ಬದಲಾಯಿಸುವ ಚಿಂತನೆ, ಉದ್ಯೋಗ ಹುಡುಕಾಟ ಮಾಡುವವರಿಗೆ ಉದ್ಯೋಗ ಸಿಗಲಿದೆ, ಉದ್ಯಮದಾರರ ಅಡತಡೆಗಳು ನಿವಾರಣೆಯಾಗಲಿವೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಸಿಗುವ ಸಾಧ್ಯತೆ, ಮರುಪಾವತಿ ಭಾಗ್ಯ, ಹೆಣ್ಣುಮಕ್ಕಳಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಣಲಿದೆ, ಪ್ರವಾಸ ಮುಂದೂಡುವುದು ಒಳಿತು,
ಅದೃಷ್ಟ ಸಂಖ್ಯೆ- 9
ಅದೃಷ್ಟ ಬಣ್ಣ -ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಕೆಂಪು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ, ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಅದೃಷ್ಟ ಬಣ್ಣ -ನೇರಳೆ
ಅದೃಷ್ಟ ಸಂಖ್ಯೆ -5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಅದೃಷ್ಟ ಸಂಖ್ಯೆ -2
ಅದೃಷ್ಟ ಬಣ್ಣ -ಗುಲಾಬಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ-3
ಅದೃಷ್ಟ ಬಣ್ಣ -ಪಿಂಕ್
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,
ಅದೃಷ್ಟ ಸಂಖ್ಯೆ- 6
ಅದೃಷ್ಟ ಬಣ್ಣ- ನೀಲಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕುಟುಂಬದಲ್ಲಿ ಮನಸ್ಸಿಗೆ ಆನಂದ ವಾತಾವರಣ ಜರುಗುತ್ತವೆ, ಕುಟುಂಬದಲ್ಲಿ ಮಂಗಳಕಾರ್ಯ ಸಂಭವ, ವ್ಯಾಪಾರದಲ್ಲಿ ಲಾಭ, ನೆನೆಗುದಿಯಲ್ಲಿದ್ದ ಗೃಹನಿರ್ಮಾಣ ಮರುಚಾಲನೆ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ತಾಳ್ಮೆಯಿಂದ ವರ್ತಿಸಿ, ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ಶುಭ ಕಾರ್ಯಕ್ರಮದಲ್ಲಿ ಭಾಗಿ ಸಂಭವ, ಸಾಲ ಕೊಟ್ಟು ಹಣ ನಷ್ಟವಾಗಬಹುದು, ಹೊಸ ಗೃಹ ನಿರ್ಮಾಣ ಚಾಲನೆ ಸಾಧ್ಯತೆ, ಸ್ವಂತ ಉದ್ಯೋಗ ಪ್ರಾರಂಭ ಸೂಕ್ತ ಸಮಯ, ಗಾಯಕರಿಗೆ ಚಲನಚಿತ್ರ ನಟ ನಟಿಯರಿಗೆ, ನಿರ್ಮಾಪಕರಿಗೆ, ತಾಂತ್ರಿಕ ವರ್ಗದವರಿಗೆ ವಿಶೇಷ ಧನ ಲಾಭವಿದೆ, ಹಳೆ ಸಂಗಾತಿ ಹಠಾತ್ ಭೇಟಿ ಸಂಭವ, ಸಹೋದರಿ ಮತ್ತು ಸಹೋದರರೊಂದಿಗೆ ವಾಗ್ವಾದ, ಭೂ ವಿವಾದ ವಿಷಯದಲ್ಲಿ ಚಿಂತನೆ, ಕೃಷಿಕರಿಗೆ ಶುಭ, ಕುಟುಂಬದ ಸದಸ್ಯರಿಗೆ ಶುಭಕಾರ್ಯ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಹಣದ ಕೊರತೆ ಕಾಡಬಹುದು, ದಿನಾಂತ್ಯದಲ್ಲಿ ಶುಭವಾರ್ತೆ, ಜನಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ವಿಶೇಷ ಮನ್ನಣೆ, ಕೂಡಿಟ್ಟ ಹಣದಿಂದ ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ,
ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ -ಆಕಾಶ ಬಣ್ಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಆರೋಗ್ಯದಲ್ಲಿ ಸುಧಾರಣೆ, ಕೌಟುಂಬಿಕ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗಲಿದೆ, ವೃತ್ತಿಜೀವನದಲ್ಲಿ ಆದಾಯವಿದೆ, ಆಸ್ತಿ ಖರೀದಿಸುವ ಸಾಧ್ಯತೆ, ಲೇವಾದೇವಿಗಾರರ ಆರ್ಥಿಕ ಪ್ರಗತಿ, ಉದ್ಯೋಗ ವರ್ಗಾವಣೆ ಮಾಡಿಕೊಳ್ಳುವಿರಿ, ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವರದಾನ ಸಿಗಲಿದೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ಅತಿ ವೇಗದ ವಾಹನ ಚಾಲನೆಯಿಂದ ಆಪತ್ತು ಕಾಡಲಿದೆ, ಸ್ಪರ್ಧಾತ್ಮಕ ಪರೀಕ್ಷೆ ಉತ್ತೀರ್ಣ ಆಗುವ ಸಾಧ್ಯತೆ ಇದೆ, ಇನ್ನು ಸರ್ಕಾರಿ ಉದ್ಯೋಗಕ್ಕೆ ಪರೀಕ್ಷೆ ಬರೆದಿದ್ದರೆ ಮೆರಿಟ್ನಲ್ಲಿ ನಿಮ್ಮ ಹೆಸರು ಬರುವ ಸಂಭವ, ಕಲಾಕ್ಷೇತ್ರದಲ್ಲಿ ಇದ್ದವರಿಗೆ ಅವಕಾಶಗಳು ಸಿಗುವ ಸಂಭವ, ಬ್ಯಾಂಕಿಂಗ್ ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರು ಯಶಸ್ಸು, ನವೀನ ವಿವಾಹಿತರಿಗೆ ದಾಂಪತ್ಯದಲ್ಲಿ ಸುಖ ನೆಮ್ಮದಿ ಸಿಗಲಿದೆ, ಸಂಪತ್ತಿಗೆ ಸಂಬಂಧಿಸಿದ ಸಮಸ್ಯೆ, ಶಿಕ್ಷಕ ವೃಂದದವರಿಗೆ ಗೌರವ ಹೆಸರು ಜವಾಬ್ದಾರಿ ಹೆಚ್ಚಾಗಲಿದೆ, ಅತಿಥಿ ಮತ್ತು ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಸಾಧ್ಯತೆ,
ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ- ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Next Post
ಕುತಂತ್ರ ಪಾಕಿನದ್ದೇ, ಯಾವಾಗಲೂ ಭಾರತದ್ದು ಜವಾಬ್ದಾರಿಯುತ ನಡೆ: ಅಮೆರಿಕಾಕ್ಕೆ ಎಸ್. ಜೈಶಂಕರ್ ಮಾಹಿತಿ

Leave a Reply Cancel reply

Your email address will not be published. Required fields are marked *

Recent Posts

  • ದಾವಣಗೆರೆ ನಂಟು ಮರೆಯಲು ಆಗಲ್ಲ, ನಮ್ಮ ಕಂಪೆನಿ ಇಲ್ಲೇ ಇತ್ತು: ನಟ ಶರಣ್ ಮೆಲುಕು
  • ಮಸ್ತ್‌ ಮಜಾ ನೀಡಿದ ಫ್ಯಾಷನ್‌ ಮಸ್ತಿ: ಹುಲಿ ಕಾರ್ತಿಕ್ ತಂಡದ ಹಾಸ್ಯ ರಸದೂಟ!
  • ಯೋಧರೊಂದಿಗೆ ನಿಲ್ಲುವ ನಟ ಶರಣ್ ಸಂಕಲ್ಪ ಜೈ ಹೋ!
  • ದಾವಣಗೆರೆಗೆ ಲೋಕಿಕೆರೆ ನಾಗರಾಜ್ ಕೊಡುಗೆ ಏನು: ಮಂಜುನಾಥ್ ಗಡಿಗುಡಾಳ್ ಪ್ರಶ್ನೆ
  • ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥನೆ: ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In