SUDDIKSHANA KANNADA NEWS/ DAVANAGERE/ DATE-14-05-2025
ನವದೆಹಲಿ: ಪಾಕಿಸ್ತಾನದ ಪ್ರಚಾರ ಮತ್ತು ಪರಿಶೀಲಿಸದ ಮಾಹಿತಿಯನ್ನು ಹರಡಿದ್ದಕ್ಕಾಗಿ ಚೀನಾದ ಸರ್ಕಾರಿ ಸ್ವಾಮ್ಯದ ಗ್ಲೋಬಲ್ ಟೈಮ್ಸ್, ಕ್ಸಿನ್ಹುವಾ ಸುದ್ದಿ ಸಂಸ್ಥೆಯ ಎಕ್ಸ್ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಈ ಮೂಲಕ ಚೀನಾಕ್ಕೂ ಭಾರತವು ಎಚ್ಚರಿಕೆ ಗಂಟೆ ರವಾನಿಸಿದೆ.
ಪಾಕಿಸ್ತಾನದ ಪ್ರಚಾರ ಮತ್ತು ಪರಿಶೀಲಿಸದ ಮಾಹಿತಿಯನ್ನು ಹರಡಿದ್ದಕ್ಕಾಗಿ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಚೀನಾದ ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ಮತ್ತು ಗ್ಲೋಬಲ್ ಟೈಮ್ಸ್‌ನ ಹ್ಯಾಂಡಲ್‌ಗಳನ್ನು ಭಾರತ ನಿಷೇಧಿಸಿದೆ.

ಪಾಕಿಸ್ತಾನದ ಪ್ರಚಾರ ಮತ್ತು ಪರಿಶೀಲಿಸದ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಚೀನಾದ ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ಮತ್ತು ಗ್ಲೋಬಲ್ ಟೈಮ್ಸ್‌ನ ಹ್ಯಾಂಡಲ್‌ಗಳನ್ನು ನಿಷೇಧಿಸಿ ಎಚ್ಚರಿಸಿದೆ.