SUDDIKSHANA KANNADA NEWS/ DAVANAGERE/DATE:23_08_2025
ದಾವಣಗೆರೆ: ಪ್ರಸಕ್ತ ಸಾಲಿಗೆ ಗಣಿಭಾದಿತ ಪ್ರದೇಶದಲ್ಲಿನ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜೆರಾಕ್ಸ್ ಯಂತ್ರ ಮತ್ತು ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ರಸ್ತೆ ರಿಪೇರಿಗೆ ದಾವಣಗೆರೆಯ ಆಲೂರಿನಲ್ಲಿ ವಿದ್ಯಾರ್ಥಿನಿ ಏಕಾಂಗಿ ಧರಣಿ: ಇದು ಕಾಂಗ್ರೆಸ್ ಆಡಳಿತಕ್ಕೆ ಹಿಡಿದ ಕೈಗನ್ನಡಿ!
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಗಣಿಭಾದಿತ ಪ್ರದೇಶಗಳ ವಿಕಲಚೇತನರು ಮಾತ್ರ ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿಲು ಜಿಲ್ಲಾ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.