ದಾವಣಗೆರೆ: ಲಿಡಕರ್ ನಿಗಮದ ವತಿಯಿಂದ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18 ರವರೆಗೆ ಶೇಕಡಾ 20ರ ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡಲಾಗುವುದು.
ಈ ಸುದ್ದಿಯನ್ನೂ ಓದಿ: ತರಗತಿಗಳೇ ಇಲ್ಲ, ಪಾಠವೂ ನಡೆದಿಲ್ಲ: ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಬೀದಿಗಿಳಿದ ವಿದ್ಯಾರ್ಥಿಗಳು!
ಎ.ವಿ.ಕೆ ಕಾಲೇಜು ರಸ್ತೆ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಳಿಗೆ ಸಂಖ್ಯೆ 11 ರಲ್ಲಿಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪಾದರಕ್ಷೆ, ಶೂ, ಪರ್ಸ್ , ವ್ಯಾನಟಿ ಬ್ಯಾಗ್ ಗಳ ಮೇಲೆ ಶೇ. 20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಿರುತ್ತದೆ ಎಂದು ಲಿಡಕರ್ ಲೆದರ್ ಎಂಪೋರಿಯಂನ ವ್ಯವಸ್ಥಾಪಕರು ಹಾಗೂ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.