ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

On: October 14, 2025 6:14 PM
Follow Us:
ವಿದ್ಯಾರ್ಥಿ
---Advertisement---

SUDDIKSHANA KANNADA NEWS/DAVANAGERE/DATE:14_10_2025

ದಾವಣಗೆರೆ: ಎಸ್.ಟಿ.ಪಿ.ಐ, ಇಂಟೆಲ್ ಕಂಪನಿ ಹಾಗೂ ವಿಷನ್ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ವಿವಿಧ ಕೋರ್ಸ್‍ಗಳ ಇಂಜಿನಿಯರಿಂಗ್ ಮತ್ತು ಎಂ.ಸಿ.ಎ, ಬಿ.ಸಿಎ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 15 ಮತ್ತು 16 ರಂದು ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: ನಿರ್ಭಯದಿಂದ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಸಾಧಿಸಲು, ನಾಯಕರಾಗಲು ಸಾಧ್ಯ: ಜಿ. ಬಿ. ವಿನಯ್ ಕುಮಾರ್

ಅಕ್ಟೋಬರ್ 15 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಆವರಣದ ಎಂಇ ಬ್ಲಾಕ್, ನಾಲ್ಕನೇ ಮಹಡಿಯ ಪ್ಲೇಸ್‍ಮೆಂಟ್ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದ್ದು ಆಸಕ್ತರುhttps;//rb.gy/2efs3a ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು.

ಅ.16 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಎಸ್.ಎಸ್.ಎಂ. ಸಾಂಸ್ಕೃತಿಕ ಸಭಾಂಗಣದಲ್ಲಿ ಕಾರ್ಯಗಾರ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು https;//h1.nu/1cAOA ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

Leave a Comment