ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿಕಲಚೇತನರ ಪಾಲಿನ ದೇವತೆ” ಎಂ. ವಿಜಯಲಕ್ಷ್ಮೀಗೆ “ಉತ್ತಮ ಆರೈಕೆದಾರರ” ರಾಜ್ಯ ಪ್ರಶಸ್ತಿ ಹಿರಿಮೆ

On: October 31, 2025 7:01 PM
Follow Us:
ವಿಕಲಚೇತನರ
---Advertisement---

SUDDIKSHANA KANNADA NEWS/DAVANAGERE/DATE:31_10_2025

ದಾವಣಗೆರೆ: ವಿಕಲಚೇತನರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರುವ ರಾಜ್ಯ ವಿಕಲಚೇತನರ ಆರ್‌ಪಿಡಿ ಟಾಸ್ಕ್ಪೋರ್ಸ್ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ಎಂ. ವಿಜಯಲಕ್ಷ್ಮೀ ಅವರಿಗೆ ರಾಜ್ಯ ಸರ್ಕಾರವು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಆರೈಕೆದಾರರ ದಿನಾಚರಣೆಯಂದು ‘ಉತ್ತಮ ಆರೈಕೆದಾರರ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

READ ALSO THIS STORY: ಚಿನ್ನದ ಬೆಲೆ ಗಗನಕ್ಕೆೇರಿದ್ದರಿಂದ ಕಳ್ಳರಿಂದ ತಪ್ಪಿಸಿಕೊಳ್ಳಲು ಪೊಲೀಸರ ಈ ಸೂಚನೆಗಳ ಪಾಲಿಸಿದರೆ ಸಾಕು!

ಎಂ. ವಿಜಯಲಕ್ಷ್ಮೀ ಅವರು ತಮ್ಮ ಎರಡು ವಿಕಲಚೇತನ ಹೆಣ್ಣು ಮಕ್ಕಳ ಹೆಸರಿನಲ್ಲಿ ಸೇವಾ ಟ್ರಸ್ಟ್ ಆರಂಭಿಸಿರುವುದು ಮಾತ್ರವಲ್ಲದೇ, ಸುಮಾರು 8 ವರ್ಷಗಳಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ.

ಬಡ ಮತ್ತು ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ. ಈಗಾಗಲೇ ವಿಕಲಚೇತನರ ಕ್ಷೇತ್ರದಲ್ಲಿ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದನ್ನು ಸ್ಮರಿಸಿಬಹುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಗೆ ಐಟಿ, ಬಿಟಿ ಕಂಪೆನಿಗಳಿಗೆ ಆಹ್ವಾನ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಗೆ ಪ್ರಯತ್ನ: ಎಸ್. ಎಸ್. ಮಲ್ಲಿಕಾರ್ಜುನ್

ಕರ್ನಾಟಕ

ನೀತಿ ಆಯೋಗ 2025 ವರದಿ: ಐಟಿ, ಹಣಕಾಸು, ಆತಿಥ್ಯ ಮತ್ತು ರಿಯಲ್ ಎಸ್ಟೇಟ್ ಸೇರಿ ಸೇವಾ ಕ್ಷೇತ್ರಗಳಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್!

ಸಿದ್ದರಾಮಯ್ಯ

18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಉದ್ಯೋಗದ ಬಗ್ಗೆ ಮಹತ್ವದ ಮಾಹಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದ್ರೋಹದಿಂದ 1 ಲಕ್ಷ ಕೋಟಿ ರೂ. ಕರ್ನಾಟಕಕ್ಕೆ ನಷ್ಟ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಸಿದ್ದರಾಮಯ್ಯ

ಎಐನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಿದ್ದರಾಮಯ್ಯ

800 ಕನ್ನಡ ಮತ್ತು 100 ಉರ್ದುಶಾಲೆಗಳು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿ ಜೊತೆಗೆ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ಸಿದ್ದರಾಮಯ್ಯ ಘೋಷಣೆ!

Leave a Comment