SUDDIKSHANA KANNADA NEWS/ DAVANAGERE/ DATE:21-10-2023
ಸರ್ಕಾರಿ (Government) ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ. ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
Read Also This Story:
ಎಲ್ಲೆಡೆ ವಿಶ್ವಕಪ್ ಕ್ರಿಕೆಟ್ (Cricket World Cup) ಫೀವರ್: ವರ್ಲ್ಡ್ ಕಪ್ ನಮ್ಮದು ಎಂಬ ಸಿದ್ಧಗಂಗಾ ಮಕ್ಕಳೇ ರೂಪಿಸಿರುವ ವಿಡಿಯೋದಲ್ಲಿ ಏನೆಲ್ಲಾ ವಿಶೇಷತೆ ಇದೆ ಗೊತ್ತಾ…?
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ. ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
“ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದರೇನು…?
ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,
ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ
ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ
ಹೊಂದಿರುತ್ತಾರೆ.
ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.
ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.
ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.
ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.
ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.
ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.
ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.
ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.