ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Belthangady ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ ಐ ಆರ್: ಕಲೆಕ್ಷನ್ ಮಾಸ್ಟರ್ ಸಿಎಂ ಸಿದ್ದರಾಮಯ್ಯ ಪೋಸ್ಟರ್ ಹಾಕಿದ್ದಕ್ಕೆ ಬಿತ್ತು ಕೇಸ್..!

On: October 27, 2023 1:34 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-10-2023

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರದ ಮುಂದೆ ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಅನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಅರಣ್ಯಾಧಿಕಾರಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿತ್ತು. ಈ ತಿಂಗಳಲ್ಲಿ ಎರಡನೇ ಬಾರಿ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

COLLECTION MASTER ಅಂತಾ ನಾಮಫಲಕ ಇರೋ ಫೋಟೊವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಹರೀಶ್ ಪೂಂಜಾರ ಈ ಫೋಟೋ ಭಾರೀ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

Read Also This Story:

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಇಬ್ಬರು ಆರೋಪಿಗಳ ಮಾಹಿತಿ ನೀಡಿದ್ರೆ 2 ಲಕ್ಷ ರೂ. ಬಹುಮಾನ: ಎನ್ ಐ ಎ ಘೋಷಣೆ

ಮಾತ್ರವಲ್ಲ, ಸಿಎಂ ಕಚೇರಿ ಹಾಗೂ ಗೃಹಕಚೇರಿ ಕಾವೇರಿ ನಿವಾಸದ ಗೇಟ್ ನಲ್ಲೂ ಅದೇ ರೀತಿ ಎಡಿಟ್ ಫೋಟೊ ಹಾಕಲಾಗಿತ್ತು. ಈ ಫೋಟೋ ಸಹ ಸಖತ್ ವೈರಲ್ ಆಗಿತ್ತು.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ಅವರು ನೀಡಿದ್ದ ದೂರಿನ ಆಧಾರದ ಮೇಲೆ IPC ಸಕ್ಷನ್ 1869 U/S 504, 505(2) ಅಡಿ ದೂರು ದಾಖಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ಮಕ್ಕಳಿಗೆ ಗಣವೇಷ, ತ್ರಿಶೂಲ ದೀಕ್ಷೆ ಯಾವಾಗ? ಯಾವಾಗ ಗೋಮೂತ್ರ ಸೇವಿಸುತ್ತಾರೆ?: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ!

ಪ್ರಿಯಾಂಕ್ ಖರ್ಗೆ

1800 ಕೋಟಿ ರೂ. ಕಪ್ಪ ಕೊಟ್ಟಿದ್ದ ಪೂಜ್ಯ ತಂದೆಯವರ ಮಾತು ಕಿವಿಗೊಟ್ಟು ಕೇಳಿ ಬಿ. ವೈ ರಾಘವೇಂದ್ರ ಮಾತನಾಡಲಿ: ಪ್ರಿಯಾಂಕ್ ಖರ್ಗೆ ಟಾಂಗ್!

ದೀಪಾವಳಿ

ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ

ಸಿದ್ದರಾಮಯ್ಯ

ಆರ್ ಎಸ್ .ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಹುಲ್ ಗಾಂಧಿ

“ಬೇಗ ಮದುವೆಯಾಗಿ, ಸಿಹಿತಿಂಡಿ ಆರ್ಡರ್ ಕೊಡ್ತಿರೆಂದು ಕಾಯ್ತಿದ್ದೇವೆ: ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಸಿಹಿತಿಂಡಿ ತಿನಿಸು ಮಾಲೀಕ!

ಪ್ರಿಯಾಂಕ್ ಖರ್ಗೆ

ಸರ್ಕಾರಿ ನೌಕರರು ಸಂಘಟನೆ, ಪಕ್ಷದ ಸದಸ್ಯರಂತಿರಬಾರದು, ಬಿಜೆಪಿ ಸಂಸದರೇ ಉಲ್ಲಂಘಿಸುವರ ಸಮರ್ಥನೆ ಎಷ್ಟು ಸರಿ: ಪ್ರಿಯಾಂಕ್ ಖರ್ಗೆ

Leave a Comment