ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಂಸಿಸಿ ಬಿ ಬ್ಲಾಕ್ ನಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರಿಂದ ಮತಬೇಟೆ: ಮನೆ ಮನೆಗೆ ತೆರಳಿ‌ ಮತಯಾಚನೆ

On: April 8, 2023 4:27 AM
Follow Us:
---Advertisement---
  1. SUDDIKSHANA KANNADA NEWS|DAVANAGERE| DATE: 08-04-2023

ದಾವಣಗೆರೆ: ದಾವಣಗೆರೆ ಉತ್ತರ (DAVANAGERE NORTH) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್. ಮಲ್ಲಿಕಾರ್ಜುನ್ ಪರ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ (PRABHA MALLIKARJUN) ಹಾಗೂ ಸಮರ್ಥ್ ಶಾಮನೂರು ಬೆಳ್ಳಂಬೆಳಿಗ್ಗೆ ಮತಯಾಚನೆ ಮಾಡಿದರು.

ಎಂಸಿಸಿ ಬಿ ಬ್ಲಾಕ್ (MCC B BLOCK) ನಲ್ಲಿ ಮನೆ‌ ಮನೆಗೆ ತೆರಳಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಮೂಲಕ ಪ್ರಚಂಡ ಜಯಭೇರಿ ಬಾರಿಸಲು ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು‌.‌

ನಗರ ಪಾಲಿಕೆ ವ್ಯಾಪ್ತಿಯ 38ನೇ ವಾರ್ಡ್ ಎಂಸಿಸಿ ಬಿ ಬ್ಲಾಕ್ ನ ಮಹಾನಗರ ಪಾಲಿಕೆ ಸದಸ್ಯ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್ ಪ್ರತಿನಿಧಿಸುವ ವಾರ್ಡ್ ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತಯಾಚನೆ ಮಾಡಿದರು.

ಎಂಸಿಸಿ ಬಿ ಬ್ಲಾಕ್ ನ 2,3,4 ಹಾಗೂ 5 ನೇ ಮುಖ್ಯ ರಸ್ತೆಗಳಲ್ಲಿ ಮನೆ (HOUSE) ಮನೆಗೆ ತೆರಳಿ ಪ್ರಚಾರ ನಡೆಸಿದರು. ಮಲ್ಲಿಕಾರ್ಜುನ್ ಅವರು ಶಾಸಕರಾಗಿದ್ದಾಗ, ಸಚಿವರಾಗಿದ್ದಾಗ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ, ಅವರಿಗೆ ಇನ್ನೊಮ್ಮೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಿದರು.

ಡಾ. ಪ್ರಭಾ ಮಲ್ಲಿಕಾರ್ಜುನ್ ಮನೆ ಮನೆಗೆ ತೆರಳಿ ಮತಯಾಚನೆ

ಈ ಸಂದರ್ಭದಲ್ಲಿ ಸಮರ್ಥ್ ಶಾಮನೂರು, ಪಾಲಿಕೆ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

Leave a Comment