ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ವಿವಿಯಲ್ಲಿ ಕೆಲಸ: ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ

On: January 11, 2024 12:32 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-01-2024

ದಾವಣಗೆರೆ: ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್, ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನ.
ಅರ್ಜಿಯನ್ನು ವೆಬ್‌ಸೈಟ್ www.davangereuniversity.ac.in ನಲ್ಲಿ ಪಡೆದು ಕುಲಸಚಿವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ದಾವಣಗೆರೆ -577007 ಇಲ್ಲಿಗೆ ಸಲ್ಲಿಸಬೇಕು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment