ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾರು-ಬೈಕ್ ನಡುವೆ ಡಿಕ್ಕಿ: ಎರಡು ವರ್ಷದ ಮಗು ಸೇರಿ 7 ಮಂದಿ ದುರ್ಮರಣ

On: July 17, 2025 11:13 AM
Follow Us:
ಮಗು
---Advertisement---

SUDDIKSHANA KANNADA NEWS/ DAVANAGERE/ DATE:17_07_2025

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕಾರು ಮತ್ತು ಮೋಟಾರ್‌ ಬೈಕ್‌ ನಡುವೆ ಡಿಕ್ಕಿ ಸಂಭವಿಸಿ 2 ವರ್ಷದ ಮಗು ಸೇರಿದಂತೆ 7 ಮಂದಿ ಸಾವು ದುರ್ಮರಣಕ್ಕೀಡಾಗಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬುಧವಾರ ತಡರಾತ್ರಿ ಕಾರು ಮತ್ತು ಮೋಟಾರ್‌ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ದಿಂಡೋರಿ ಪ್ರದೇಶದಲ್ಲಿ ಮಾರುತಿ ಆಲ್ಟೊ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ
ಹೊಡೆದ ಪರಿಣಾಮ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದೆ.

ಮೃತರಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಮತ್ತು ಕಾರಿನಲ್ಲಿದ್ದ ಒಂದು ಮಗು ಸೇರಿದ್ದು. ಮೋಟಾರ್‌ ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ನಾಸಿಕ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ಮಕ್ಕಳಿಗೆ ಗಣವೇಷ, ತ್ರಿಶೂಲ ದೀಕ್ಷೆ ಯಾವಾಗ? ಯಾವಾಗ ಗೋಮೂತ್ರ ಸೇವಿಸುತ್ತಾರೆ?: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ!

ಪ್ರಿಯಾಂಕ್ ಖರ್ಗೆ

1800 ಕೋಟಿ ರೂ. ಕಪ್ಪ ಕೊಟ್ಟಿದ್ದ ಪೂಜ್ಯ ತಂದೆಯವರ ಮಾತು ಕಿವಿಗೊಟ್ಟು ಕೇಳಿ ಬಿ. ವೈ ರಾಘವೇಂದ್ರ ಮಾತನಾಡಲಿ: ಪ್ರಿಯಾಂಕ್ ಖರ್ಗೆ ಟಾಂಗ್!

ದೀಪಾವಳಿ

ದೀಪಾವಳಿ ಹಬ್ಬದ ವೇಳೆ ನಿಷೇಧಿತ, ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಹಚ್ಚಬೇಡಿ: ಪೊಲೀಸ್ ಇಲಾಖೆ ಸೂಚನೆ

ದೀಪಾವಳಿ

ದೀಪಾವಳಿ ವೇಳೆ ಪಟಾಕಿ, ಸಿಡಿಮದ್ದು ಸಿಡಿಸುವಾಗ ಯಾವೆಲ್ಲಾ ಜಾಗ್ರತೆ ವಹಿಸಬೇಕು? ಕಣ್ಣಿಗೆ ಹಾನಿ ಆದ್ರೆ ಏನು ಮಾಡಬೇಕು?

ಸೈನಿಕ

ಎಸ್ ಎಸ್ ಎಲ್ ಸಿ, ಪಿಯುಸಿ ಓದಿದವರಿಗೆ ಭರ್ಜರಿ ಉದ್ಯೋಗಾವಕಾಶ: 1426 ಸೈನಿಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ಸಿದ್ದರಾಮಯ್ಯ

ಆರ್ ಎಸ್ .ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

Leave a Comment