SUDDIKSHANA KANNADA NEWS/ DAVANAGERE/ DATE:20-08-2024
ದಾವಣಗೆರೆ: ಆಗಸ್ಟ್ 22 ರಿಂದ ಶಿವಮೊಗ್ಗದಲ್ಲಿ ನಡೆಯುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಗಮಿಸುತ್ತಿದ್ದಾರೆ.
ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಶಿವಮೊಗ್ಗದ ಕೆ.ಇ.ಬಿ. ವೃತ್ತದಲ್ಲಿನ ಸರ್ಕಾರಿ ನೌಕರರ ನೂತನ ಸಮುದಾಯ ಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.