ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈತರಿಗೆ ಗುಡ್ ನ್ಯೂಸ್ : 90ರಷ್ಟು ಸಹಾಯಧನದಲ್ಲಿ ಸಿಗಲಿದೆ ಸೌಲಭ್ಯ!

On: September 18, 2024 2:53 PM
Follow Us:
---Advertisement---

(Agricultural Machinery) ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ.

ಹಾಗೆಯೇ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಆಸಕ್ತ ಹಾಗೂ ಅರ್ಹ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

ಅಲ್ಲದೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.

Join WhatsApp

Join Now

Join Telegram

Join Now

Leave a Comment