ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಅರ್ಜಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಕ್ರೀಟಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ಮನೆ ಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ಹಸಿ, ಒಣಕಸ ನೀಡಿ: ಇಲ್ಲದಿದ್ರೆ ಬೀಳುತ್ತೆ 100ರಿಂದ 1000 ರೂ. ದಂಡ!

ಅರ್ಜಿಗಳನ್ನು ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ  http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *