SUDDIKSHANA KANNADA NEWS/ DAVANAGERE/DATE:24_09_2025
ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ 2 ಹೆಚ್.ಪಿ ಸಾಮಥ್ರ್ಯದ ಮೇವು ಕತ್ತರಿಸುವ ಯಂತ್ರಗಳು ಹಾಗೂ ರಬ್ಬರ್ ನೆಲ ಹಾಸುಗಳು ನಿಗದಿತ ದರದಲ್ಲಿ ಸರ್ಕಾರದಿಂದ ಶೇ.50 ರಷ್ಟು ಸಹಾಯಧನ ಹಾಗೂ ಫಲಾನುಭವಿ ವಂತಿಗೆ ಶೇ.50 ರಂತೆ ಲಭ್ಯವಿರುತ್ತದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ಮತ್ತೆ ಕುತಂತ್ರಿಗಳ ಕಪಟ ಮುಖವಾಡ ಬಟಾಬಯಲು: ಭಾರತದ ವಿರುದ್ಧ ಮಂಡಿಯೂರಿದ್ದ ಪಾಕಿಸ್ತಾನದ ಪಠ್ಯಕ್ರಮದಲ್ಲಿ ಸುಳ್ಳುಗಳ ಸರಮಾಲೆ!
ಆಸಕ್ತ ರೈತರು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ನಿಗದಿತ ಅರ್ಜಿಯಲ್ಲಿ ಮಾಹಿತಿಯನ್ನು ಭರ್ತಿಮಾಡಿ ಅಕ್ಟೋಬರ್ 15 ರೊಳಗಾಗಿ ಸಲ್ಲಿಸಬೇಕೆಂದು ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.