ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

On: May 5, 2025 7:34 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-05-05-2025

ದಾವಣಗೆರೆ: :ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ ಪ್ರಸಕ್ತ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್, ಡಿಪ್ಲೋಮಾ ಇನ್ ಆಟೋಮೇಷನ್ & ರೊಬೊಟಿಕ್ಸ್, ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್ ಡಿಪ್ಲೋಮಾ ಕೋರ್ಸ್‍ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ& ಡಿ, ಕೆಐಎಡಿಬಿ, ಇಂಡಸ್ಟ್ರೀಯಲ್ ಏರಿಯಾ, ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ-577602 ಒ.ಸಂ:9743185553, 9845941245 ನ್ನು ಸಂಪರ್ಕಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment