Site icon Kannada News-suddikshana

ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:08-02-2025

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆ ಇಲಾಖೆ, ಅವರಣ, ವಿನೋಬನಗರ ದಾವಣಗೆರೆ ಇಲ್ಲಿ ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ರೈತ ಉತ್ಪಾದಕರ ಸಂಸ್ಥೆಯಿಂದ ಆಸಕ್ತಿ ಅಭಿವ್ಯಕ್ತಪಡಿಸುವಿಕೆ ಪೊರಕ್ಯುರ್‍ಮೆಂಟ್ ಪೊರೀರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

https//kppp.karnataka.gov.in/#/portal/portal-home ಫೆಬ್ರವರಿ 17 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9663067019 ನ್ನು ಸಂಪರ್ಕಿಸಲು ತೋಟಗಾರಿಕೆ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

Exit mobile version