SUDDIKSHANA KANNADA NEWS/ DAVANAGERE/ DATE:17-08-2024
ದಾವಣಗೆರೆ: ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00ಲಕ್ಷಗಳ ಮೀತಿಯಲ್ಲಿರಬೇಕು), ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಕನಿಷ್ಠ 2 ಎಕರೆ ಹೊಂದಿರಬೇಕು, ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು jPortel http://sevasindhu.karnataka.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‍ಸೈಟ್ https://upparadevelopment.