ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಿಹೆಚ್‍ಡಿ ಸಂಶೋಧನಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: February 8, 2024 10:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-02-2024

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್ www.davangereuniversity.ac.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment