ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

On: October 18, 2024 5:32 PM
Follow Us:
---Advertisement---
SUDDIKSHANA KANNADA NEWS/ DAVANAGERE/ DATE:18-10-2024
ದಾವಣಗೆರೆ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್‌ಸ್ಸಿ/ಎಸ್‌ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ. 05 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment