• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Saturday, May 31, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಅಂಗನವಾಡಿ ಕೇಂದ್ರಗಳಲ್ಲಿ 98 ಸಹಾಯಕಿಯರು, 5 ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ

Editor by Editor
March 26, 2025
in ದಾವಣಗೆರೆ, JOB NEWS
0
ಅಂಗನವಾಡಿ ಕೇಂದ್ರಗಳಲ್ಲಿ 98 ಸಹಾಯಕಿಯರು, 5 ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ

SUDDIKSHANA KANNADA NEWS/ DAVANAGERE/ DATE:26-03-2025

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 98 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.

ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ವೆಬ್‍ಸೈಟ್ https:/karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬಹುದು.

2024ರ ಏಪ್ರಿಲ್ 1 ರಂತೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದ್ದು, ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೊಸದಾಗಿ ಖಾಲಿಯಾಗಿರುವ ಅಂಗನವಾಡಿ ಕೇಂದ್ರಗಳಿಗೆ ಹಿಂದೆ ಸಲ್ಲಿಸಿದ ಅಭ್ಯರ್ಥಿಗಳು ಸಹ ಆನ್‍ಲೈನ್ ಮೂಲಕ ಮತ್ತೊಮ್ಮೆ ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ದಾವಣಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Post
ಶಾಕಿಂಗ್ ನ್ಯೂಸ್: ಸರ್ಕಾರಿ ನಿಯಂತ್ರಿತ ಕ್ಯಾನ್ಸರ್, ಮಧುಮೇಹ ಸೇರಿ ಹಲವು ಔಷಧಗಳು ದುಬಾರಿ…!

ಶಾಕಿಂಗ್ ನ್ಯೂಸ್: ಸರ್ಕಾರಿ ನಿಯಂತ್ರಿತ ಕ್ಯಾನ್ಸರ್, ಮಧುಮೇಹ ಸೇರಿ ಹಲವು ಔಷಧಗಳು ದುಬಾರಿ...!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯ ಕಲಾವಿದರಿಗೆ ಶುಭ ಸಂದೇಶ, ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ
  • ಶತ್ರು ರಾಷ್ಟ್ರ ಪಾಕ್ ಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದ್ದೇ ಬ್ರಹ್ಮೋಸ್: ಪಿಎಂ ನರೇಂದ್ರ ಮೋದಿ ಶ್ಲಾಘನೆ!
  • ಭಾರತದ ಪ್ರಾಬಲ್ಯ ಎಂದಿಗೂ ಒಪ್ಪಿಕೊಳ್ಳಲ್ಲ, ಬಲೂಚಿಸ್ತಾನಕ್ಕೆ ಬೆಂಬಲ: ಪಾಕ್ ಸೇನಾ ಮುಖ್ಯಸ್ಥನಿಗೆ ಪುಕಪುಕ..!
  • 5ಲಕ್ಷಕ್ಕೂ ಹೆಚ್ಚು ವಲಸಿಗರ ಕಾನೂನು ಸ್ಥಾನಮಾನ ರದ್ದತಿ: ಟ್ರಂಪ್‌ಗೆ ಅಮೆರಿಕದ ಸುಪ್ರೀಂಕೋರ್ಟ್ ಅನುಮತಿ..!
  • ಎಫ್ ಐಆರ್ ಸುಳ್ಳುಗಳ ಕಂತೆ: ಎನ್ಆರ್ ಐ ವಿರುದ್ಧ ಮಹಿಳೆ ದಾಖಲಿಸಿದ್ದ ರೇಪ್ ಕೇಸ್ ರದ್ದುಪಡಿಸಿದ ಸುಪ್ರೀಂ..!

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In