SUDDIKSHANA KANNADA NEWS/DAVANAGERE/DATE:22_11_2025
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಸಂಯೋಜಿತ ಸ್ನಾತಕೋತ್ತರ ಅಧ್ಯಯನ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪಿಜಿ ಸಿಇಟಿ ಮೂಲಕ ಭರ್ತಿಯಾಗದೇ ಖಾಲಿ ಉಳಿದಿರುವ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ಸೀಟುಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ: ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರಿ ಇ-ಚಲನ್ ಪ್ರಕರಣಗಳಲ್ಲಿ ದಂಡ ಪಾವತಿಸಿದ್ರೆ ಶೇ.50ರಷ್ಟು ರಿಯಾಯಿತಿ!
ನವೆಂಬರ್ 18 ರಿಂದ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.davanagereuniversity.ac.inನಲ್ಲಿ ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.





Leave a comment