SUDDIKSHANA KANNADA NEWS/ DAVANAGERE/ DATE:27-02-2024
ದಾವಣಗೆರೆ: ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ www.isro.gov.in ಅಥವಾ www.ursc.gov.in ಅಥವಾ www.istrac.gov.in ವೆಬ್ ಸೈಟ್‍ನಲ್ಲಿ ವೀಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.