SUDDIKSHANA KANNADA NEWS/ DAVANAGERE/ DATE:13-02-2025
ದಾವಣಗೆರೆ: ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ಸಂಗ್ರಹಣೆ ಮಾಡಲು ಅರ್ಹ ಮಹಿಳಾ ಸ್ವ ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮಾರ್ಚ್ 9 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಡೇ ನಲ್ಮ್ ಕಚೇರಿಯನ್ನು ಸಂಪರ್ಕಿಸಲು ಪಂಚಾಯಿತಿ ಅಧಿಕಾರಿ ತಿಳಿಸಿದ್ದಾರೆ.