ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡಿಪ್ಲೋಮಾ ವಿದ್ಯಾರ್ಥಿಗಳ ಸಾಧನೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮೆಚ್ಚುಗೆ

On: February 17, 2025 6:44 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-02-2025

ದಾವಣಗೆರೆ: ನಗರದ ಬಾಪೂಜಿ ಡಿಪ್ಲೋಮಾ ಕಾಲೇಜಿನ ಸಿಎಸ್ ವಿಭಾಗದ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ‌ ಅಂಕಗಳನ್ನು ಪಡೆದಿದ್ದು, ತಮ್ಮ ಸಂತಸವನ್ನು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಸಂಸದರ ಗೃಹಕಚೇರಿಯಲ್ಲಿ ಭೇಟಿಯಾದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಹಾಗೂ ಸಾಧನೆಗಳ ಕುರಿತು ಸಂಸದರೊಂದಿಗೆ ಮುಕ್ತವಾಗಿ ಮಾತನಾಡಿದರು. ಅದರಲ್ಲೂ ವಿದ್ಯಾರ್ಥಿಯೊಬ್ಬರು ಈ ಬಾರಿಯ ಪರೀಕ್ಷೆಯಲ್ಲಿ ಶೇ.98 ರಷ್ಟು ಅಂಕಪಡೆದಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು ವಿದ್ಯಾರ್ಥಿಗಳ ಸಾಧನೆ ನಿರಂತರವಾಗಿರಲಿ ಎಂದು ಮಕ್ಕಳಿಗೆ ಶುಭ ಹಾರೈಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment