ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು

On: December 29, 2024 8:36 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-12-2024

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403
ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಹಣ ಯಾರಿಗೆ ಬೇಡ. ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೇಷ ಲಗ್ನ: ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು ಅಥವಾ ಜನ್ಮ ಲಗ್ನವಾದ ಮೇಷದಲ್ಲಿ ಕುಜ ಶುಕ್ರನಿಂದ ಕೂಡಿದ್ದರೆ ಧನವಂತನಾಗುವನು.

ವೃಷಭ ಲಗ್ನ: ಶುಕ್ರನುಬುಧ-ಶನಿಗಳಿಂದ ಕೂಡಿದ್ದರೆ ಧನವಂತನಾಗುವನು ಅಥವಾ ಲಗ್ನವನ್ನು ನೋಡಿದರೂ ಧನವಂತನಾಗುವನು.

ಮಿಥುನ ಲಗ್ನ: ಬುಧನು ಶನಿ-ಶುಕ್ರನಿಂದ ಕೂಡಿದ್ದರೆ ಬಹು ಧನವಂತನಾಗುವನು ಅಥವಾ ಈ ಲಗ್ನವನ್ನು ಬುಧ-ಶನಿ-ಶುಕ್ರರು ನೋಡಿದರೂ ಬಹು ಧನವಂತನಾಗುವನು.

ಕಟಕ ಲಗ್ನ: ಗುರು-ಕುಜರು ಇದ್ದು ಚಂದ್ರನಿಂದ ನೋಡಿದರೂ ಅಥವಾ ಈ ಲಗ್ನವನ್ನು ಕುಜ, ಗುರು, ಚಂದ್ರರು ನೋಡಿದರೂ ಬಹು ಧನವಂತನಾಗುವನು.

ಸಿಂಹ ಲಗ್ನ: ಧನಸ್ಸಿನಲ್ಲಿ ಗುರುವು ಮಿಥುನದಲ್ಲಿ ಚಂದ್ರರಿದ್ದರೆ ಧನವಂತನಾಗುವನು. ಅಲ್ಲದೆ ಲಗ್ನದಲ್ಲಿ ಸೂರ್ಯನು, ಕುಜನು ಬೃಹಸ್ಪತಿಗಳು ಕೂಡಿದ್ದರೂ, ನೋಡಿದರೂ ಧನವಂತನಾಗುವನು.

ಕನ್ಯಾ ಲಗ್ನ: ಮಕರದಲ್ಲಿ ಶನಿ, ಕರ್ಕಾಟಕದಲ್ಲಿ ಕುಜನಿದ್ದರೆ ಬಹು ಧನವಂತನಾಗುವನು. ಈ ಲಗ್ನಕ್ಕೆ ಶನಿ-ಕುಜರ ದೃಷ್ಟಿ ಇದ್ದರೂ ಧನವಂತನಾಗುವನು.

ತುಲಾ ಲಗ್ನ: ಲಗ್ನದಲ್ಲಿ ಶುಕ್ರನಿದ್ದು ಶನಿ-ಬುಧರಿಂದ ಕೂಡಿದ್ದರೆ ಅಥವಾ ಶನಿ-ಬುಧರಿಂದ ನೋಡಿದರೆ ಧನವಂತನಾಗುವನು.

ವೃಶ್ಚಿಕ ಲಗ್ನ: ಕುಜನಿದ್ದು ಚಂದ್ರ, ಶುಕ್ರ, ಶನಿ ಈ ಮೂರು ಗ್ರಹಗಳಿಂದ ಕೂಡಿದ್ದರೂ ಅಥವಾ ನೋಡಿದರೂ ಬಹು ಧನವಂತನಾಗುವನು.

ಧನಸ್ಸು ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಅಥವಾ ನೋಡಿದರೂ ಜಾತಕದವನು ಧನವಂತನಾಗುವನು.

ಮಕರ ಲಗ್ನ: ಶನಿಯಿದ್ದು ಶುಕ್ರನಿಂದ ಕೂಡಿದ್ದರೂ ಅಥವಾ ನೋಡಿದರೂ ಧನವಂತನಾಗುವನು.

ಕುಂಭ ಲಗ್ನ: ಶನಿಯು ಬುಧರಿಂದ ಕೂಡಿದ್ದರೂ ಧನವಂತನಾಗುವನು.

ಮೀನ ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಧನವಂತನಾಗುತ್ತಾನೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕರ್ನಾಟಕ

ನೀತಿ ಆಯೋಗ 2025 ವರದಿ: ಐಟಿ, ಹಣಕಾಸು, ಆತಿಥ್ಯ ಮತ್ತು ರಿಯಲ್ ಎಸ್ಟೇಟ್ ಸೇರಿ ಸೇವಾ ಕ್ಷೇತ್ರಗಳಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್!

ಸಿದ್ದರಾಮಯ್ಯ

18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಉದ್ಯೋಗದ ಬಗ್ಗೆ ಮಹತ್ವದ ಮಾಹಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದ್ರೋಹದಿಂದ 1 ಲಕ್ಷ ಕೋಟಿ ರೂ. ಕರ್ನಾಟಕಕ್ಕೆ ನಷ್ಟ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಸಿದ್ದರಾಮಯ್ಯ

ಎಐನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಿದ್ದರಾಮಯ್ಯ

800 ಕನ್ನಡ ಮತ್ತು 100 ಉರ್ದುಶಾಲೆಗಳು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿ ಜೊತೆಗೆ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ಸಿದ್ದರಾಮಯ್ಯ ಘೋಷಣೆ!

ಕರ್ನಾಟಕ ರಾಜ್ಯೋತ್ಸವ

ರಾಜ್ಯ, ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಛಾಯಾಗ್ರಾಹಕರ ಕಡೆಗಣನೆ: ಮನು ಎಂ. ದೇವಗಿರಿ ಆರೋಪ!

Leave a Comment