ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ
SUDDIKSHANA KANNADA NEWS/ DAVANAGERE/ DATE-08-05-2025 ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ...