ನಾಮಪತ್ರ ಸ್ವೀಕರಿಸಲು ಚುನಾವಣಾಧಿಕಾರಿಗಳ ಕಚೇರಿ ಸ್ಥಾಪನೆಗೆ ಡಿಸಿ ಸೂಚನೆ
ದಾವಣಗೆರೆ;ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸಲು ಚುನಾವಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ....