80 ಮಂದಿ SSLC ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಕಳುಹಿಸಿದ ಖಾಸಗಿ ಶಾಲೆಯ ಪ್ರಿನ್ಸಿಪಾಲ್!
ಜಾರ್ಖಂಡ್ ರಾಜ್ಯದ ಧನಬಾದ್ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ತಮ್ಮ ಶರ್ಟ್ ಮೇಲೆ ಸಂದೇಶಗಳನ್ನು ಬರೆದಿದ್ದುದ್ದಕ್ಕೆ 80 ಮಂದಿ ಶಾಲಾ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿದ ಮಹಿಳಾ...
ಜಾರ್ಖಂಡ್ ರಾಜ್ಯದ ಧನಬಾದ್ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ತಮ್ಮ ಶರ್ಟ್ ಮೇಲೆ ಸಂದೇಶಗಳನ್ನು ಬರೆದಿದ್ದುದ್ದಕ್ಕೆ 80 ಮಂದಿ ಶಾಲಾ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿದ ಮಹಿಳಾ...
ಚಂದ್ರಶೇಖರ್ ಆಜಾದ್ ಅವರು ಕುಂಭಮೇಳಕ್ಕೆ ಪಾಪ ಮಾಡಿದವರು ಮಾತ್ರ ಹೋಗುತ್ತಾರೆ ಎಂದು ಹೇಳಿದ್ದಾರೆ. ತಾವು ಯಾವುದೇ ಪಾಪ ಮಾಡಿಲ್ಲವಾದ್ದರಿಂದ ಕುಂಭಮೇಳಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹೇಳಿಕೆಗೆ...
ನವದೆಹಲಿ: ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ...
ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ. 128 ಎಕರೆ ಅರಣ್ಯ...
ದಾವಣಗೆರೆ: ಮುಸ್ಲಿಂ ವ್ಯಕ್ತಿಯೊಬ್ಬರು ಹರಕೆ ಫಲಿಸಿದ್ದಕ್ಕಾಗಿ ಕಳೆದ ಮೂರು ವರ್ಷಗಳಿಂದ ಪ್ರತಿ ವರ್ಷ ಅಯ್ಯಪ್ಪ ಮಾಲೆ ಹಾಕಿ, ಶಬರಿಮಲೆಗೆ ತೆರಳಿ ಸ್ವಾಮಿಯ ದರ್ಶನ ಪಡೆಯುತ್ತಾರೆ. ಕಟ್ಟಿಕೊಂಡ ಹರಕೆ...
ವಿಜಯಪುರ: ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸಾವಿನ ಮನೆಯಾಗಿದೆ. ಬಾಣಂತಿಯರು, ಶಿಶುಗಳು ಸಾವುಗಳು ನಿರಂತರವಾಗಿ ಸಂಭವಿಸುತ್ತಿವೆ. ರೈತರು, ಪ್ರಾಮಾಣಿಕ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆತ್ಮಹತ್ಯೆಯ ದಾರಿಹಿಡಿದಿದ್ದಾರೆ. ಈ...
ತಮಿಳುನಾಡಿನ ಪ್ರತ್ಯಂಗೀರಾ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ‘ಶತ್ರು ಸಂಹಾರ’ದ ಚರ್ಚೆಗೆ ಶುರುವಾಗಿದೆ. ಪ್ರತ್ಯಂಗೀರಾ ದೇವಾಲಯದಲ್ಲಿ...
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು.ಈ ವೇದಿಕೆಗೆ...
ಕೋಲ್ಕತ್ತಾದ ಕೋಲ್ಕತ್ತಾ ಟ್ರೈನಿ ವೈದ್ಯ ಹತ್ಯೆ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಈ ತಿಂಗಳ ಜ. 18 ರಂದು ತೀರ್ಪು ನೀಡಲಿದೆ. CBI ಮತ್ತು ಆರೋಪಿ ಸಂಜಯ್...
ಹೊಸ ವರ್ಷದ ಆರಂಭದಲ್ಲೇ ಕನ್ನಡ ಚಿತ್ರರಂಗದ ಹಳೆಯ ಸಮಸ್ಯೆಯೊಂದು ಮತ್ತೆ ತಲೆದೋರಿದೆ. ಅದು ಪರಭಾಷಾ ಸಿನಿಮಾಗಳಿಂದ ಕನ್ನಡ ಚಿತ್ರಗಳಿಗೆ ಆಗುವ ಚಿತ್ರಮಂದಿರ ಸಮಸ್ಯೆ. ಒಂದೇ ಮಾತಲ್ಲಿ ಹೇಳುವುದಾದರೆ...
Kannada online News Portal
Get Kannada Latest News on Suddishana.com
© 2023 Newbie Techy -Suddi Kshana by Newbie Techy.
© 2023 Newbie Techy -Suddi Kshana by Newbie Techy.