ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ
ಸಾಗರ : ಚಲಿಸುತ್ತಿದ್ದ ಆಟೋದಲ್ಲಿ ಪ್ರಯಾಣಿಕನೊಬ್ಬ ಚಾಲಕನ ಕುತ್ತಿಗೆಗೆ ಕೈ ಹಾಕಿ ಬಿಗಿಯಾಗಿ ಒತ್ತಲು ಪ್ರಯತ್ನಸಿದ್ದಾನೆ. ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮೊಬೈಲ್ ಫೋನ್‌ನಿಂದ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ. ಅದೃಷ್ಟವಶಾತ್...