ಧಾರ್ಮಿಕ ಉಡುಪು ವಿಚಾರಕ್ಕೆ ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ
ಕಟ್ಟೆಮಾಡು ದೇವಸ್ಥಾನದಲ್ಲಿ ಧಾರ್ಮಿಕ ಉಡುಪು ಧರಿಸುವ ವಿಷಯದಲ್ಲಿ ಉಂಟಾದ ವಿವಾದದಿಂದ ಜನಾಂಗೀಯ ಸಂಘರ್ಷ ಉದ್ಭವಿಸಿದೆ. ಒಂದು ಜನಾಂಗದ ಸಾಂಪ್ರದಾಯಿಕ ಉಡುಪು ಧರಿಸಲು ಅನುಮತಿ ನಿರಾಕರಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿದೆ....