ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೇ ಆರ್ ಎಸ್ ಎಸ್ ಗೆ ಉಳಿಗಾಲವಿಲ್ಲ”: ಬಿ. ಕೆ. ಹರಿಪ್ರಸಾದ್ ಕೆಂಡ!

On: October 20, 2025 11:12 AM
Follow Us:
ಬಿ. ಕೆ. ಹರಿಪ್ರಸಾದ್
---Advertisement---

SUDDIKSHANA KANNADA NEWS/DAVANAGERE/DATE:20_10_2025

ಬೆಂಗಳೂರು: ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವೇ ಬಿ.ಎಲ್ ಸಂತೋಷ್ ಅವರೇ, ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ ಎಂದು ಕಾಂಗ್ರೆಸ್ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: 2029ರಲ್ಲಿಯೂ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ: ಜ್ಯೋತಿಷಿ ಜೈ ಮದನ್ ಸ್ಫೋಟಕ ಭವಿಷ್ಯ!

ಪಥ ಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟವುದಾದರೂ ಹೇಗೆ? ದೊಣ್ಣೆ, ಲಾಟಿ, ಬೂಟಿನ ಪಥಸಂಚಲನದಿಂದ ಸಮಾಜದಲ್ಲಿ ಭಯ, ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಪಥಸಂಚಲನದ ಉದ್ದೇಶವೇ ಭಯದ ವಾತಾವರಣದ ನಿರ್ಮಾಣ ಎನ್ನುವುದು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

ಆರ್.ಎಸ್.ಎಸ್ “ಪೇಯ್ಡ್” ಸಂಘಟನೆಯಲ್ಲ ಎಂದಾದರೇ ದೇಶ-ವಿದೇಶಿ ಮೂಲದಿಂದಲೂ ಹರಿದು ಬರುತ್ತಿರುವ ಹಣಕ್ಕೆ ಹೊಣೆ ಯಾರು?ಸಮಾಜ ಸೇವೆ ಮಾಡಲು ಆರ್.ಎಸ್.ಎಸ್ ಸರ್ಕಾರಿ ಸಂಸ್ಥೆಯೂ ಅಲ್ಲ, ಸರ್ಕಾರೇತರ ಸಂಸ್ಥೆಯೂ ಅಲ್ಲ, ಕನಿಷ್ಟ ನೊಂದಾವಣಿಯೂ ಆಗಿಲ್ಲ. ಹಾಗಾದರೆ ಇದೊಂದು ಭೂಗತ ಸಂಘಟನೆ ಅಲ್ಲವೇ? ವಿದೇಶದಿಂದ ಆರ್‌ಎಸ್ಎಸ್ ಗೆ ಮಾತ್ರ ಹಣ ಬರಲಿ ಎಂಬ ಕಾರಣಕ್ಕಾಗಿಯೇ ಅಲ್ಲವೇ ಎನ್.ಜಿ.ಓ ಗಳಿಗೆ ವಿದೇಶಿ ಫಂಡ್ ಬರುವುದನ್ನು ನಿಲ್ಲಿಸಿರುವುದು ಎಂದು ಆರೋಪಿಸಿದ್ದಾರೆ.

ನೂರು ವರ್ಷದ ಇತಿಹಾಸದಲ್ಲಿ ದೊಣ್ಣೆ ಹಿಡಿದು ಸಾಗಿರುವ ಪಥಸಂಚಲನದಿಂದ ಸಮಾಜಕ್ಕೆ ಆಗಿರುವ ಲಾಭವೇನು? ಹಾದಿ ಬೀದಿಯಲ್ಲಿ ದೊಣ್ಣೆ ಹಿಡಿದು ಶಾಂತಿ-ಸುವ್ಯವಸ್ಥೆಯನ್ನು ಹಾಳು ಮಾಡಿದ್ದೇ ಸಾಧನೆಯೇ? ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೇ ಸಂಘಕ್ಕೆ ಉಳಿಗಾಲವಿಲ್ಲ ಎಂದು ಕಿಡಿಕಾರಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಸಿದ್ದರಾಮಯ್ಯ

ಆರ್ ಎಸ್ .ಎಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಹುಲ್ ಗಾಂಧಿ

“ಬೇಗ ಮದುವೆಯಾಗಿ, ಸಿಹಿತಿಂಡಿ ಆರ್ಡರ್ ಕೊಡ್ತಿರೆಂದು ಕಾಯ್ತಿದ್ದೇವೆ: ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಸಿಹಿತಿಂಡಿ ತಿನಿಸು ಮಾಲೀಕ!

ಪ್ರಿಯಾಂಕ್ ಖರ್ಗೆ

ಸರ್ಕಾರಿ ನೌಕರರು ಸಂಘಟನೆ, ಪಕ್ಷದ ಸದಸ್ಯರಂತಿರಬಾರದು, ಬಿಜೆಪಿ ಸಂಸದರೇ ಉಲ್ಲಂಘಿಸುವರ ಸಮರ್ಥನೆ ಎಷ್ಟು ಸರಿ: ಪ್ರಿಯಾಂಕ್ ಖರ್ಗೆ

ಜುಬಿಲಿ ಹಿಲ್ಸ್

ಜುಬಿಲಿ ಹಿಲ್ಸ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸೈಯದ್ ಖಾಲಿದ್ ಅಹ್ಮದ್ ಮನೆ ಮನೆಗೆ ತೆರಳಿ ಮತಯಾಚನೆ

ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಳ್ಳುವ ಬದಲು ರೈತರೇ ಶಾಸಕರ ಕೊಂದು ಹಾಕಿ: ಮಾಜಿ ಸಚಿವನ ವಿಚಿತ್ರ ಸಲಹೆ!

ನರೇಂದ್ರ ಮೋದಿ

ಪಾಕಿಸ್ತಾನಕ್ಕೆ ಐಎನ್ಎಸ್ ವಿಕ್ರಾಂತ್ ನಿದ್ದೆಯಿಲ್ಲದ ರಾತ್ರಿಗಳನ್ನು ಕೊಟ್ಟಿತು: ದೀಪಾವಳಿಯಂದು ನೌಕಾಪಡೆಗೆ ನರೇಂದ್ರ ಮೋದಿ ಬಹುಪರಾಕ್!

Leave a Comment