ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಂದಿನಿಂದ ಎಲೆಕ್ಟ್ರಿಕ್‌ ಬೈಕ್‌, ಟ್ಯಾಕ್ಸಿ ಸಂಪೂರ್ಣ ನಿಷೇಧ: ರಾಜ್ಯ ಸರ್ಕಾರ ಆದೇಶ

On: July 5, 2024 5:59 PM
Follow Us:
---Advertisement---

ರಾಜ್ಯದಲ್ಲಿ ಇಂದಿನಿಂದ ‘ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ’ಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿನ್ನೆ. ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್‌ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮೂಲಕ ಆಟೋ, ಕ್ಯಾಬ್‌ ಚಾಲಕರಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಿದೆ.

Join WhatsApp

Join Now

Join Telegram

Join Now

Leave a Comment