Site icon Kannada News-suddikshana

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಷನ್.ಲಿ.ನಲ್ಲಿ ಉದ್ಯೋಗಾವಕಾಶ

SUDDIKSHANA KANNADA NEWS/ DAVANAGERE/ DATE-08-05-2025

ದಾವಣಗೆರೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ ನವರು 150 ಮೆಂಟೇನರ್ ಹುದ್ದೆಗಳಿಗಾಗಿ ಐಟಿಐ ಅಥವಾ ಎನ್‍ಸಿವಿಟಿ, ಎನ್ ಸಿಟಿವಿಟಿ, ಎನ್‍ಎಸಿ ಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ.22 ಕೊನೆಯದಿನವಾಗಿರುತ್ತದೆ. ವೆಬ್ ಸೈಟ್ www.bmrc.co.in/careeres ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ helpdesk@bmrc.co.in ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.

Exit mobile version