ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Basavaraj Bommai: ಯಾರೂ ಬಿಜೆಪಿ ಬಿಡೋದಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ

On: August 18, 2023 3:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-08-2023

ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಸ್.‌ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ‌‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:

Bhadra Dam:ಭದ್ರಾ ಜಲಾಶಯದ ಒಳಹರಿವು ಕಡಿಮೆ, ಅರೆನೀರಾವರಿ ಬೆಳೆಗೆ ಮಾತ್ರ ನೀರು: ನೀರಾವರಿ ಇಲಾಖೆ ಅಧಿಕಾರಿಗಳು ಕೊಟ್ಟ ಎಚ್ಚರಿಕೆ ಏನು…?

ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ, ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನು ಬಗೆ ಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ.‌ ಕಾಂಗ್ರೆಸ್ ನವರ ವಿರುದ್ದ ಕೇಳಿ ಬಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment