ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೆ. 1ರಿಂದ 30 ದಿನಗಳ ಕಾಲ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ

On: August 25, 2025 2:36 PM
Follow Us:
ಬೇಕರಿ
---Advertisement---

SUDDIKSHANA KANNADA NEWS/ DAVANAGERE/DATE:25_08_2025

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 1 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

READ ALSO THIS STORY: ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಪಿತೂರಿ: ತಲೆ ಬುರುಡೆ ಕೇಸ್ NIAಗೆ ವಹಿಸುವಂತೆ ಒತ್ತಾಯಸಿ ಸೆಪ್ಟಂಬರ್ 1ರಿಂದ ‘ಧರ್ಮಸ್ಥಳ ಚಲೋ’

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.30 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment