Site icon Kannada News-suddikshana

ಬೇಸಿಗೆಯಲ್ಲಿ ನೆಲ್ಲಿಕಾಯಿ ತಿನ್ನುವುದರಿಂದ ಆಗುವ ಪ್ರಯೋಜನಗಳು.!

ಈ ಬೇಸಿಗೆಯಲ್ಲಿ ಬಿಸಿಲಿನಿಂದ ಉಪಶಮನ ನೀಡುವ ಹೆಚ್ಚಿನ ವಸ್ತುಗಳನ್ನು ತೆಗೆದುಕೊಳ್ಳಲು ತಜ್ಞರು ಸಲಹೆ ನೀಡುತ್ತಾರೆ ನೆಲ್ಲಿಕಾಯಿಯಲ್ಲಿ ಹೆಚ್ಚಿನ ಜೀವಸತ್ವಗಳು ಮತ್ತು ಪೋಷಕಾಂಶಗಳಿವೆ.

ಜೊತೆಗೆ ನೆಲ್ಲಿಕಾಯಿ ಜ್ಯೂಸ್‌ ಕೂಡ ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ನೆಲ್ಲಿಕಾಯಿ ರಕ್ತದಲ್ಲಿರುವ ಕೆಟ್ಟ ಕೋಶಗಳನ್ನು ಸ್ವಚ್ಛಗೊಳಿಸುತ್ತದೆ. ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಜನರಲ್ಲಿ ಇದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ

Exit mobile version