Site icon Kannada News-suddikshana

ಭಾಗ್ಯಲಕ್ಷ್ಮಿ ಯೋಜನೆ ಬಾಂಡ್: ಪರಿಪಕ್ವ ಮೊತ್ತ ಪಾವತಿಗೆ ಅ. 31ರವರೆಗೆ ವಿಸ್ತರಣೆ

SUDDIKSHANA KANNADA NEWS/ DAVANAGERE/DATE:08_08_2025

ದಾವಣಗೆರೆ: 2006-07ನೇ ಸಾಲಿನ ಭಾಗ್ಯಲಕ್ಷ್ಮಿ ಯೋಜನೆ ಬಾಂಡ್ ಪಡೆದ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗೆ ನೊಂದಾಯಿಸಲು ಅಕ್ಟೋಬರ್ 31 ರವರೆಗೆ ಕಲಾವಕಾಶವನ್ನು ನೀಡಲಾಗಿದೆ.

READ ALSO THIS STORY: ದಾವಣಗೆರೆಗೆ ಆಗಸ್ಟ್ 10ಕ್ಕೆ ಎರಡನೇ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಮನ: ಪ್ರಧಾನಿ ನರೇಂದ್ರ ಮೋದಿ ಚಾಲನೆ

ಫಲಾನುಭವಿಗಳು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ನಂದಗೋಕುಲ ಬಿಲ್ಟಿಂಗ್, ದುರ್ಗಾಂಬಿಕಾ ಶಾಲೆ ಎದುರು ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Exit mobile version