Home ದಾವಣಗೆರೆ ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ದಾವಣಗೆರೆನವದೆಹಲಿಬೆಂಗಳೂರು

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Share
ಹುಣ್ಣಿಮೆ
Share

ದಾವಣಗೆರೆ: ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಭಾರತ ಹುಣ್ಣಿಮೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *