ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಬಿಗ್ ಅಪ್ಡೇಟ್: ಏನದು?

On: August 13, 2025 9:23 PM
Follow Us:
Anganwadi
---Advertisement---

ದಾವಣಗೆರೆ: ದಾವಣಗೆರೆ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ 26 ಅಂಗನವಾಡಿ ಕಾರ್ಯಕರ್ತೆ ಮತ್ತು 170 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

READ ALSO THIS STORY: ಸ್ವಯಂ ಉದ್ಯೋಗ, ನೇರಸಾಲ, ಜಮೀನು ಖರೀದಿ ಸೇರಿ ವಿವಿಧ ನಿಗಮಗಳಲ್ಲಿ ಅರ್ಜಿ ಆಹ್ವಾನ: ಸೌಲಭ್ಯಕ್ಕೆ ಬೇಕು ಈ ದಾಖಲೆಗಳು!

ಜಿಲ್ಲಾಧಿಕಾರಿಗಳ ಅಧ್ಯಕ್ಷö್ಯತೆಯಲ್ಲಿ ಆಗಸ್ಟ್ 12 ರಂದು ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆಯಾ ಶಿಶು ಅಭಿವೃದ್ದಿ ಜನಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 22 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment