ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್!

On: April 7, 2025 12:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-04-2025

ಬೆಂಗಳೂರು: ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜನೆಯೂ ಒಂದು.

ಈ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್ ಇದು. ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment