ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದ.ಕ.ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

On: June 4, 2024 10:30 AM
Follow Us:
---Advertisement---

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು ಬಿಜೆಪಿ ಮುನ್ನಡೆ ಕಾಯ್ದಿದೆ.

ಮೊದಲ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 145445  ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 2123384 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ 22061 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 4865   ನೋಟಾ ಮತ ಚಲಾವಣೆಯಾಗಿದೆ.

Join WhatsApp

Join Now

Join Telegram

Join Now

Leave a Comment