ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಎಸ್‍ಎನ್‍ಎಲ್ ಪ್ರಾಂಚೈಸಿಗಳು ರಜಾ ದಿನ ಕಾರ್ಯನಿರ್ವಹಣೆ

On: March 20, 2025 11:06 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-03-2025

ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಪ್ರದೇಶಗಳ ಎಲ್ಲಾ ಬಿಎಸ್‍ಎನ್‍ಎಲ್ ಗ್ರಾಹಕರು ಪ್ರಸಕ್ತ ಹಣಕಾಸು ವರ್ಷ ಮುಕ್ತಾಯವನ್ನು ಪರಿಗಣಿಸಿ, ಎಲ್ಲಾ ಬಿಎಸ್‍ಎನ್‍ಎಲ್ ಸಿಎಸ್‍ಸಿ ಗಳನ್ನು ಮಾರ್ಚ್ 23 ಮತ್ತು ಮಾರ್ಚ್ 30 ರಂದು ಸಾಮಾನ್ಯ ಕೆಲಸದ ಸಮಯದೊಂದಿಗೆ ತೆರೆದಿಡಲು ನಿರ್ಧರಿಸಲಾಗಿದೆ.

ಎಲ್ಲಾ ಬಿಎಎಸ್‍ಎನ್‍ಎಲ್ ಗ್ರಾಹಕರು ಈ ಸೇವೆಗಳನ್ನು ಬಳಸಿಕೊಳ್ಳಬೇಕೆಂದು ಜನರಲ್ ಮ್ಯಾನೇಜರ್ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: 

ಪ್ರಸಕ್ತ ಸಾಲಿನ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 25 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿಯ ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಕ್ಕೆ ಸರ್ಕಾರ ಕ್ರಮ: ಹಿಂದೂಗಳ ಕೆಂಗಣ್ಣಿಗೆ ಮತ್ತೆ ಗುರಿಯಾದ ಸಿಎಂ ಸಿದ್ದರಾಮಯ್ಯ!

ರಾಶಿ

ಸೋಮವಾರದ ರಾಶಿ ಭವಿಷ್ಯ 13 ಅಕ್ಟೋಬರ್ 2025

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ: 3500 ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Leave a Comment