ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ನ್ಯೂಸ್ ಕೊಟ್ಟ ನಿರ್ಮಲ ಸೀತಾರಾಮನ್

On: July 23, 2024 1:40 PM
Follow Us:
---Advertisement---

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ ಸಿಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೊಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Join WhatsApp

Join Now

Join Telegram

Join Now

Leave a Comment