ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Bangalore: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್: 3.75ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ

On: October 21, 2023 12:43 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-10-2023

 

ಬೆಂಗಳೂರು (Bangalore): ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

READ ALSO THIS STORY:

Siddaramaiah: ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ, ಮೋಸ ಸರಿಪಡಿಸಿ, ಸಿಎಂ ಗೆ ನಿರಾಶ್ರಿತ ಕುಟುಂಬಗಳ ಮನವಿ: ಏನಂದ್ರು ಸಿದ್ದರಾಮಯ್ಯ…?

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment