ಬಟರ್ ಫ್ರೂಟ್‌ನಲ್ಲಿ ಮೊನೊಸಾಚುರೇಟೆಡ್ ಕೊಬ್ಬುಗಳು ಇರುತ್ತವೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಕೆಟ್ಟ ಕೊಲೆಸ್ಟ್ಟಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಇದರಲ್ಲಿರುವ ಹೆಚ್ಚಿನ ಪ್ರಮಾಣದ ಫೈಬರ್ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಚರ್ಮದ ಕಾಂತಿ ಹೆಚ್ಚಿಸಲು ಮತ್ತು ಕೂದಲಿನ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಅ್ಯಂಟಿಅಕ್ಸಿಡೆಂಟ್‌ಗಳು ಕೆಲವು ಕ್ಯಾನ್ಸರ್‌ಗಳ ಆಕ್ರಮಣವನ್ನು ತಡೆಯಲು ಸಹಾಯ ಮಾಡುತ್ತದೆ. ಬಟರ್ ಫ್ರೂಟ್ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ.