• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Editor by Editor
May 8, 2025
in ದಾವಣಗೆರೆ
0
ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

SUDDIKSHANA KANNADA NEWS/ DAVANAGERE/ DATE-08-05-2025

ದಾವಣಗೆರೆ: ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿ:

ಮೇ.8 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಮೇ.14 ನಾಮಪತ್ರ ಸಲ್ಲಿಸಲು ಕೊನೆಯದಿನ. ಮೇ.15 ನಾಮಪತ್ರಗಳ ಪರಿಶೀಲನೆ, ಮೇ.17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.

ಮತದಾನ ಅವಶ್ಯವಿದ್ದರೆ ಮೇ.25ರ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮೇ.28 ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಗ್ರಾಮ ಪಂಚಾಯಿತಿ, ಸದಸ್ಯ ಸ್ಥಾನಗಳ ವಿವರ:

ದಾವಣಗೆರೆ ತಾಲ್ಲೂಕಿನ ಹದಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹದಡಿ-01 ಕ್ಷೇತ್ರದ ಅನುಸೂಚಿತ ಜಾತಿ 1 ಸದಸ್ಯ ಸ್ಥಾನ, ಅತ್ತಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೂರು ಸಾಮಾನ್ಯ 1 ಸದಸ್ಯ ಸ್ಥಾನ ಹಾಗೂ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮-ಗಂಗನರಸಿ ಹಿಂದುಳಿದ ವರ್ಗ ‘ಅ’ ಸಾಮಾನ್ಯ ಮಹಿಳೆ 1, ಹಾಗೂ ೯-ಗಂಗನರಸಿ ಎರಡು ಇದರಲ್ಲಿ ಅನುಸೂಚಿತ ಜಾತಿ ಮಹಿಳೆ ಹಾಗೂ ಸಾಮಾನ್ಯ ಸ್ಥಾನ, ಎಳೆಹೊಳೆ ಗ್ರಾಮ ಪಂಚಾಯಿತಿಯ ಮಳಲಹಳ್ಳಿ ಅನುಸೂಚಿತ ಪಂಗಡ, ಹಾಗೂ ಜಗಳೂರು ತಾಲ್ಲೂಕಿನ ಮುಸ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲ ಮಾಚಿಕೆರೆ ಸಾಮಾನ್ಯ 1 ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

 

Next Post
ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ

ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In