Site icon Kannada News-suddikshana

ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!

(labour-card) ಕಟ್ಟಡ ಕಾರ್ಮಿಕರು ನೋಂದಣಿ ನವೀಕರಣ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಇದಕ್ಕಾಗಿ ಕೆಲವು ದಾಖಲೆಗಳು ಮುಖ್ಯವಾಗಿ ಬೇಕಾಗುತ್ತದೆ. ಯಾವ ದಾಖಲೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ನೋಂದಾಯಿತ ಕಟ್ಟಡ ಕಾರ್ಮಿಕರು ಕೆಲವು ದಾಖಲೆಗಳು ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು.

ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಅಗತ್ಯ ದಾಖಲೆಗಳು
* ಉದ್ಯೋಗ ದೃಢೀಕರಣ ಪತ್ರ
* ಸ್ವಯಂ ದೃಢೀಕರಣ ಪತ್ರ
* ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್
* ಆಧಾರ್ ಕಾರ್ಡ್ ಪ್ರತಿ
* ಇತರೆ ದಾಖಲೆಗಳು ಬೇಕಾಗುತ್ತದೆ.

Exit mobile version