ಗೋಡಂಬಿಯಿಂದ ಆರೋಗ್ಯಕ್ಕೆ ಬಹಳ ಪ್ರಯೋಗಳಿವೆ. ಇದರ ಸೇವನೆಯಿಂದ ಹೃದಯದ ಸ್ನಾಯುಗಳು ಬಲಗೊಳ್ಳುತ್ತವೆ. ಇದರಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯದ ಮೇಲೆ ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ.
ಗೋಡಂಬಿಯಲ್ಲಿ ಕ್ಯಾಲ್ಸಿಯಂ, ಮೆಗ್ನೆಷಿಯಂ ಹಾಗೂ ಪೊಟ್ಯಾಶಿಯಮ್‌ನಂತ ಖನಿಜಗಳು ಇರುವುದರಿಂದ ಮೂಳೆ ಕಾಯಿಲೆಗಳಿಂದ ರಕ್ಷಣೆಯನ್ನು ನೀಡುತ್ತದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದಲ್ಲಿ ಗೋಡಂಬಿ ಸೇವನೆಯಿಂದ ರಕ್ತ ಸಂಬಂಧಿತ ಕಾಯಿಲೆಗಳು ಬರೋದಿಲ್ಲ. ಅಲ್ಲದೆ ಇದು ತೂಕ ನಷ್ಟಕ್ಕೂ ಸಹಾಯಕವಾಗಿದೆ.