ಅಜಿರ್ಬೈಜಾನ್‌ನ ಜೋಲ್ಬಾ ಪ್ರದೇಶದಲ್ಲಿ ನಿನ್ನೆ ಪತನಗೊಂಡಿದ್ದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಹೀಗಿರುವಾಗ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ...
ಸ್ಲೋವಾಕಿಯಾ : ಐರೋಪ್ಯ ಒಕ್ಕೂಟ ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊವರ ಮೇಲೆ ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹ್ಯಾಂಡ್ಲೋವಾ...
ಮುಂಬೈ: ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು,...
ಭಾರತ ತಂಡದ ಪುಟ್‌ಬಾಲ್ ನಾಯಕರಾಗಿದ್ದ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ವಿದಾಯ ಹೇಳಿದ್ದು, ಇದು ಅಭಿಮಾನಿಗಳಿಗೆ ಬೇಸರ ತಂದಿದೆ. ಜೂನ್ 6ರಂದು ಕೋಲ್ಕತ್ತಾದ ಸಾಲ್ಟ್...
ಜಾಮ್ನರ್ : ರಜೆ ಕಳೆಯಲು ಮನೆಗೆ ಬಂದಿದ್ದ ಸಚಿನ್ ತೆಂಡೂಲ್ಕರ್’ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ’ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಜಾಮ್ನರ್...
ತನಾಹ್ ದಾತಾರ್: ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಏಕಾಏಕಿ ಪ್ರವಾಹ ಉಂಟಾಗಿತ್ತು. ಈ ಪ್ರವಾಹದಲ್ಲಿ ಸಾವನನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಹಾಗೂ 27 ಮಂದಿ ನಾಪತ್ತೆಯಾಗಿದ್ದಾರೆ ಎಂದು...
ದುಬೈ: ಮುಂದಿನ ವರ್ಷದ ಅಂತ್ಯದ ವೇಳೆಗೆ ದುಬೈನಲ್ಲಿ ಆರ್‌ಟಿಎ ಏರ್ ಟ್ಯಾಕ್ಸಿ ಸೇವೆಯು ಪ್ರಾರಂಭವಾಗಲಿದೆ. ಈ ಮೂಲಕ ದುಬೈ ನಿವಾಸಿಗಳು ಎಮಿರೇಟ್‌ನ ಪ್ರಮುಖ ನಗರಗಳ ನಡುವೆ ಏರ್ ಟ್ಯಾಕ್ಸಿ...
SUDDIKSHANA KANNADA NEWS/ DAVANAGERE/ DATE:23-09-2023 ನವದೆಹಲಿ: ದುಬೈನಿಂದ ಆಗ್ನೇಯ ಏಷ್ಯಾ ಮತ್ತು ಆಫ್ರಿಕಾದ ಭಾಗಗಳಿಗೆ, ಇ-ವೀಸಾ (Visa)ಗಳು ಮತ್ತು ಪ್ರಯಾಣದ ದೃಢೀಕರಣ ಪತ್ರಗಳು ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ...
Kannada online News Portal
Get Kannada Latest News on Suddishana.com
© 2023 Newbie Techy -Suddi Kshana by Newbie Techy.
© 2023 Newbie Techy -Suddi Kshana by Newbie Techy.